23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

ಶಿಬಾಜೆ: ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಗಜಪಡೆ ಕಾಲಿಟ್ಟು ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ.

ಈ ಹಿಂದೆಯೂ ಇವರ ತೋಟಕ್ಕೆ ದಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ದಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.

Related posts

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya
error: Content is protected !!