April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮೇ7 ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಸಮಿತಿಯ ಸದಸ್ಯರಾದ ಪುರಂದರ ಕಡೀರ, ಪ್ರಶಾಂತ್ ಪೂವಾಜೆ, ನವೀನ್ ಕಜೆ ರವರು ಜಿಲ್ಲಾಧಿಕಾರಿಯವರನ್ನು ಬರಮಾಡಿಕೊಂಡರು ಹಾಗೂ ದೇವಸ್ಥಾನದ ನೂತನ ಕೌಂಟರ್, ಅನ್ನಛತ್ರ, ಪ್ರಸಾದ ಕೊಠಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಅಧಿಕಾರಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಕಂದಾಯ ನಿರೀಕ್ಷಕ ಪಾವಡಪ್ಪ, ಹಾಗೂ ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!