32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

ಅಳದಂಗಡಿ:ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪ್ರಮುಖರಾದ ಜಯಂತ್ ಕೋಟ್ಯಾನ್ ಮೋಹನ್ ಅಂಡಿಂಜೆ,ವಿಶ್ವನಾಥ ಹೊಳ್ಳ,ಶಶಿರಾಜ್ ಶೆಟ್ಟಿ, ಸೀತರಾಮ್ ಬೆಳಾಲು ಹಾಗೂ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿದರು.

Related posts

ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ

Suddi Udaya

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya
error: Content is protected !!