24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ಸುಂದರ ಪೂಜಾರಿ (80 ವ)ರವರು ವಯೋಸಹಜ ಅಸೌಖ್ಯದಿಂದ ಮೇ 8ರಂದು ನಿಧನರಾಗಿದ್ದಾರೆ.

ಮೃತರು ಮೂವರು ಪುತ್ರರು ,ಮೂವರು ಪುತ್ರಿಯರು , ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya
error: Content is protected !!