26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

ಬೆಳ್ತಂಗಡಿ : ಹಿರಿಯ ರಾಜಕಾರಣಿಗಳು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಅವರ ನಿಧನ ಸುದ್ದಿ ನೋವು ತಂದಿದೆ.

ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ಅವರ ಅಗಲುವಿಕೆ ರಾಜಕೀಯ ಕ್ಷೇತ್ರಕ್ಕೆ ಹಾಗೂ ಬೆಳ್ತಂಗಡಿ ಜನತೆಗೆ ತುಂಬಲಾರದ ನಷ್ಟ. ರಾಜ್ಯದ ಸಚೇತಕರಾಗಿ, ಶಾಸಕರಾಗಿ ಅವರು ಸಲ್ಲಿಸಿದ ಸೇವೆ ಸದಾ ನೆನಪಿನಲ್ಲಿ ಉಳಿಯುವಂತಹದ್ದು ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ ಹಾಗೂ ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸಿದೆ.

Related posts

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!