25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ಕಾರ್ಯ ನಿಮಿತ್ತ ಅಯೋಧ್ಯೆಯ ಪ್ರವಾಸದಲ್ಲಿರುವ ಶ್ರೀರಾಮ ಕ್ಷೇತ್ರದ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಂಗೇರ ಅವರು ಶ್ರೀರಾಮ ಕ್ಷೇತ್ರದ ಕ್ಷೇತ್ರ ಆಡಳಿತ ಮಂಡಳಿಯ ಸದಸ್ಯರಾಗಿ ಶ್ರೀರಾಮ ಕ್ಷೇತ್ರ ನಿರ್ಮಾಣದ ವೇಳೆ ನನ್ನ ಗುರುಗಳ ಜೊತೆ ಶ್ರಮಿಸಿದ್ದರು. ಶ್ರೀರಾಮ ಕ್ಷೇತ್ರದ ಅಭಿವೃದ್ಧಿಗೆ ಅವರು ತನ್ನದೇ ಆದ ಸೇವೆಯನ್ನು ನೀಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸ್ವಾಮೀಜಿಯವರು ಅಯ್ಯೋಧ್ಯೆಯಿಂದ ಹೇಳಿಕೆ ನೀಡಿದ್ದಾರೆ.

Related posts

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ