April 7, 2025
ನಿಧನ

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸೋಮನಾಥ ನಾಯಕ್ ಸಂತಾಪ

ಬೆಳ್ತಂಗಡಿ: ಮಾಜಿ ಶಾಸಕ, ಜನಪ್ರಿಯ, ಧೀಮಂತ ನಾಯಕ, ಕೆ.ವಸಂತ ಬಂಗೇರಾ ಇವರು ವಿಧಿವಶರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲೆಂದು, ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇವೆ ಎಂದು ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾಗರಿಕ ಸೇವಾ ಟ್ರಸ್ಟ್ ನ ಸಲಹಾ ಸಮಿತಿಯ ಸಕ್ರಿಯ ಸದಸ್ಯರಾಗಿದ್ದ ಅವರು ಟ್ರಸ್ಟ್ ನ ಎಲ್ಲಾ ಕಾರ್ಯಕ್ರಮ, ಹೋರಾಟಗಳಲ್ಲಿ ಭಾಗವಹಿಸಿ ಬೆಂಬಲಿಸುತ್ತಿದ್ದರು. ಬಡವರ ಸಮಸ್ಯೆಗಳಿಗೆ ರಾತ್ರಿಹಗಲೆನ್ನದೆ ಪಕ್ಷಾತೀತವಾಗಿ ಸ್ವಂದಿಸುತ್ತಿದ್ದ ಅವರು ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನರಾಗಿದ್ದರು ಎಂದು ನುಡಿ ನಮನ
ಸಲ್ಲಿಸಿದ್ದಾರೆ.

Related posts

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ಜ್ವರದಿಂದ ಬಳಲಿ ಅವಿವಾಹಿತೆ ಮೃತ್ಯು

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ: ಸೌತಡ್ಕ ನಿವಾಸಿ ಸಿರಾಜುದ್ದೀನ್ ನಿಧನ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ