28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

ಬೆಳ್ತಂಗಡಿ: ಇಂದು ನಿಧನರಾದ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರ ಮೃತದೇಹ ಇಂದು ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ಬರಲಿದೆ.ನಾಳೆ ಬೆಳಗ್ಗೆ 4 ಗಂಟೆಗೆ ಅವರ ಬೆಳ್ತಂಗಡಿ ನಿವಾಸಕ್ಕೆ ಮೃತದೇಹ ಆಗಮಿಸಲಿದೆ.ನಾಳೆ ಬೆಳಗ್ಗೆ ಮನೆಯಲ್ಲಿ ವಿಧಿ ವಿಧಾನಗಳು ನಡೆದ ಬಳಿಕ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಮಧ್ಯಾಹ್ನದ ಬಳಿಕ ವಸಂತ ಬಂಗೇರ ಮನೆಯಲ್ಲಿ ಅಂತಿಮ ವಿಧಿವಿಧಾನ ನೆರವೇರಲಿದೆ.

Related posts

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya
error: Content is protected !!