29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

ಬೆಳ್ತಂಗಡಿ : ಹಿರಿಯ ರಾಜಕಾರಣಿ ಕೆ. ವಸಂತ ಬಂಗೇರ ಅವರ ಪ್ರಾರ್ಥಿವ ಶರೀರದ ಗೌರವ ಪೂರ್ವಕ ಅಂತಿಮ ದರ್ಶನದ ಪೂರ್ವ ತಯಾರಿ ಆಗುತ್ತಿದೆ.

ರಾತ್ರಿ ಸುಮಾರು 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಅವರ ಪ್ರಾರ್ಥಿವ ಶರೀರವನ್ನು ಕುಟುಂಬದ ವಿಧಿ ವಿಧಾನವನ್ನು ಅವರ ಹಳೇಕೋಟೆ ನಿವಾಸದಲ್ಲಿ ಪೂರೈಸಿ ನಾಳೆ ಮೇ 09 ರಂದು ಬೆಳಿಗ್ಗೆ 10.30ಕ್ಕೆ ಕುಟುಂಬದ ಸದಸ್ಯರು ಸಾರ್ವಜನಿಕ ದರ್ಶನಕ್ಕೆ ಬಿಟ್ಟುಕೊಟ್ಟ ಬಳಿಕ, ನೇರವಾಗಿ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಶಿಸ್ತಿನಿಂದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ..

ಅಪರಾಹ್ನ 3.ಗಂಟೆಗೆ ಬೆಳ್ತಂಗಡಿ ನಗರ ಮೂಲಕ ಅಂತಿಮ ಯಾತ್ರೆಯು ಜರಗಲಿದೆ.

Related posts

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

Suddi Udaya

ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್‌ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!