25.3 C
ಪುತ್ತೂರು, ಬೆಳ್ತಂಗಡಿ
April 4, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

ಶಿಶಿಲ : ಶಿಶಿಲ ಪರಿಸರದಲ್ಲಿ ಇಂದು (ಮೇ.8)ರಂದು ಸಂಜೆ ಸುರಿದ ಮಳೆ -ಗಾಳಿಗೆ ಬಹಳಷ್ಟು ಹಾನಿಯಾಗಿದೆ. ಹಲವು ತೋಟದ ಅಡಿಕೆ ಮರಗಳು ಗಾಳಿಗೆ ಧರೆಗುರುಳಿ ನಷ್ಟ ಸಂಭವಿಸಿದೆ.

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ಬಿನ್ ಸುಬ್ಬ ಇವರ ಮನೆಗೆ ಗಾಳಿ ಮಳೆಯಿಂದಾಗಿ ಮರ ಬಿದ್ದು ಮನೆಯ ಹಂಚು ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿದೆ.

ಇವರ ಪುತ್ರನಿಗೆ ತರಚಿದ ಗಾಯಗಳಾಗಿದೆ.ಮರ ತೆರವು ಕಾರ್ಯಾಚರಣೆಯಲ್ಲಿ ಶೌರ್ಯ ವಿಪತ್ತು ತಂಡದವರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು

Related posts

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ