April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

ಉಜಿರೆ : ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆ 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 152 ವಿದ್ಯಾರ್ಥಿಗಳಲ್ಲಿ 151 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆ ಶೇ. 99.34 ಫಲಿತಾಂಶ ಪಡೆದಿದೆ.

14 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ, 109 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ, 24 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ, 4 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!