ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

ಮುಂಡಾಜೆ: 2023- 24 ನೇ ಸಾಲಿನ ಮಾರ್ಚ್/ ಏಪ್ರಿಲ್ ನಲ್ಲಿ ನಡೆದ ಎಸ್.ಎಸ್. ಎಲ್. ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇಕಡ 98.24 ಫಲಿತಾಂಶ ಬಂದಿರುತ್ತದೆ.

ಪರೀಕ್ಷೆಗೆ ಹಾಜರಾದ ಒಟ್ಟು 57 ವಿದ್ಯಾರ್ಥಿಗಳಲ್ಲಿ 56 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಎಂಟು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 38 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಮತ್ತು 5 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ರಂಜಿತ್ ಎಂಬ ವಿದ್ಯಾರ್ಥಿಯು 609 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿ ಆಗಿರುತ್ತಾನೆ.

Related posts

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೈಂದೂರು ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ಉ.ಕ. ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ಭೇಟಿ

Suddi Udaya
error: Content is protected !!