22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಲಾಯಿಲ: ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ 73 ವಿದ್ಯಾರ್ಥಿಗಳಲ್ಲಿ 73 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.

ಇವರಲ್ಲಿ ತನಿಷ್ ಆರ್.ಬಿ 619, ಆಶ್ಲೇಷ್ ಜೆ.ಎಸ್ 615, ಹರ್ಷ ಎಮ್.ಹೆಚ್ 615, ಸಿಮ್ರಾ ಪರ್ವಿಣ್ 613, ಉತ್ಸವಿ ಎಸ್. ಪೂಜಾರಿ 613, ಸುಮುಖ ಕೃಷ್ಣ 613 ಅತೀ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ.

Related posts

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya
error: Content is protected !!