September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಎಳ್ಳು ಗದ್ದೆ ಎಂಬಲ್ಲಿನ ಸುಬ್ರಾಯ ಆಚಾರ್ಯ ರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ಕಾಮೋಡ್ ವೀಲ್ ಚಯರ್ ಒಕ್ಕೂಟದ ಪದಾಧಿಕಾರಿಯವರು, ತಾಲ್ಲೂಕು ಯೋಜನಾಧಿಕಾರಿಯವರು, JVK ಮಧುರ ಹಾಗೂ ಊರ ಗಣ್ಯರ ವಿತರಿಸಿದರು.

ಈ ಸಂದರ್ಭದಲ್ಲಿ ಬೆಳಾಲು ಒಕ್ಕೂಟದ ಕಾರ್ಯದರ್ಶಿಯಾದ ವಿಜಯ ಪೀಳಿಗೂಡು ಉಪಾಧ್ಯಕ್ಷರು ಪ್ರಸಾದ್ ರವರು ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ ,ಸೇವಾಪ್ರತಿನಿಧಿಯಾದ ತಾರಾನಾಥ ಉಪಸ್ಥಿತರಿದ್ದರು.

Related posts

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
error: Content is protected !!