25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಈ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು ಅಂತಿಮ ನಮನ ಸಲ್ಲಿಸಿದರು.

Related posts

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಮುಂಡಾಜೆ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya
error: Content is protected !!