27.1 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನಕ್ಕೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.

ಬಂಗೇರರು ಕರಾವಳಿಯ ಹಿರಿಯ ರಾಜಕಾರಣಿ, ಧೀಮಂತ ನಾಯಕ, ತಾನು ನಂಬಿದ ಮೌಲ್ಯಗಳೊಂದಿಗೆ ಬಾಳಿ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಸ್ವಚ್ಛ ರಾಜಕಾರಣಿಯಾಗಿದ್ದರು.

ವಸಂತ ಬಂಗೇರ ಅವರ ನಿಧನದಿಂದ ಕರಾವಳಿ ಕರ್ನಾಟಕದ ರಾಜಕೀಯ ಕ್ಷೇತ್ರ ಸಂಪೂರ್ಣ ಬಡವಾಗಿದೆ ಅವರ ಅಗಲುವಿಕೆಯ ದು:ಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಅವರ ಕುಟುಂಬದವರಿಗೂ ಮತ್ತು ಅವರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತಾ ಅಗಲಿದ ಚೇತನಕ್ಕೆ ಸದ್ಗತಿಯನ್ನು ಕೋರುತ್ತೇನೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ
ತಿಳಿಸಿದರು.

Related posts

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya
error: Content is protected !!