25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ತಂಗಡಿ ವಲಯದ ಸವಣಾಲು ಕಾರ್ಯಾಕ್ಷೇತ್ರದ ನಡ್ತೀರಡ್ಡ ವೆಂಕಮ್ಮ ವಯೋ ಸಹಜ ಕಾಯಿಲೆಯಿಂದ ಓಡಾಡಲು ಅಸಾಧ್ಯವಾಗಿದ್ದು ಇವರಿಗೆ ಜನ ಮಂಗಳ ಕಾರ್ಯಕ್ರಮ ಅಡಿಯಲ್ಲಿ ನೀಡುತ್ತಿರುವ ವೀಲ್ ಚೇರ್ ನ್ನು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ & ಜನಜಾಗ್ರತಿ ಗ್ರಾಮಸಮಿತಿ ಅಧ್ಯಕ್ಷರು, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ ಅವರು ಹಸ್ತಾಂತರ ಮಾಡಿ ಅವರ ಯೋಗ ಕ್ಷೇಮ ವಿಚಾರಿಸಿದರು.

ಈ ಸಂದರ್ಭ ಸಿಎ ಬ್ಯಾಂಕ್ ನಿರ್ದೇಶಕರಾದ ಗಣೇಶ್ ಭಂಡಾರಿ, ಒಕ್ಕೂಟದ ಮಾಜಿ ಅಧ್ಯಕ್ಷರಾದ ಸೀತಾರಾಮ ಆಳ್ವ , ಗ್ರಾಮ ಪಂಚಾಯತ್ ಸದಸ್ಯರಾದ ಜಯಲಕ್ಷ್ಮಿ , ಒಕ್ಕೂಟದ ಉಪಾಧ್ಯಕ್ಷರಾದ ರಂಜಿತ ಹಾಗೂ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ ,ಸೇವಾಪ್ರತಿನಿಧಿ ಸುಮಲತಾ ಉಪಸ್ಥಿತರಿದ್ದರು.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!