ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

ಬೆಳ್ತಂಗಡಿ: ರಿಕ್ಷಾಗೆ ಬೈಕ್ ಡಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ ಸವಣಾಲು ರಸ್ತೆಯ ಕಲ್ಕಣಿ ಎಂಬಲ್ಲಿ ಮೇ.08ರಂದು ಸಂಜೆ ಸಂಭವಿಸಿದೆ.

ಬೆಳ್ತಂಗಡಿ ಕಡೆಯಿಂದ ಸವಣಾಲಿಗೆ ಸಂಚಾರಿಸುತಿದ್ದ ಬೈಕ್ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ ಸವಾರ ಸವಣಾಲು ಸಮೀಪದ ನಿವಾಸಿ ಶ್ರೀಧರ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ರಿಕ್ಷಾ ಚಾಲಕ ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಗೊಂಡ ಸವಾರನಿಗೆ ಪ್ರಥಮ ಚಿಕಿತ್ಸೆ ನೀಡಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Related posts

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

Suddi Udaya

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya
error: Content is protected !!