25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

ಉಜಿರೆ: ಶ್ರೀ ಧ ಮo ಆಂಗ್ಲ ಮಾಧ್ಯಮ ಪ್ರೌಡಶಾಲೆ ರಾಜ್ಯ ಪಠ್ಯಕ್ರಮ ಉಜಿರೆ ಇಲ್ಲಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು. ಪರೀಕ್ಷೆಗೆ 45 ವಿದ್ಯಾರ್ಥಿಗಳು ಹಾಜರಾಗಿದ್ದು ಶೇಕಡ 100 ಫಲಿತಾಂಶ ಲಭಿಸಿದೆ.

11 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 14 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 15 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 5 ವಿದ್ಯಾರ್ಥಿಗಳು ತೃತೀಯ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ.

ಅತುಲ್ಕೃಷ್ಣ ವಿದ್ಯಾರ್ಥಿಯು 619 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನದಲ್ಲಿದ್ದು, ಪಲ್ಲವಿ 604 , ಮನೀಶ್ ಕಾಮತ್ 603 ಅಂಕಗಳನ್ನು ಪಡೆದುಕೊಂಡಿರುವರು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು ಶಾಲಾ ಫಲಿತಾಂಶಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿರುವರು.
ಮುಖ್ಯೋಪಾಧ್ಯಾಯನಿಯಾದ ವಿದ್ಯಾಲಕ್ಷ್ಮಿ ಅವರು ಹಾಗೂ ಶಾಲಾ ಶಿಕ್ಷಕರು ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕಾಗಿ ಅಭಿನಂದಿಸಿದ್ದಾರೆ.

Related posts

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya
error: Content is protected !!