April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸತತವಾಗಿ 6 ನೇ ಬಾರಿಗೆ ಎಸ್ ಎಸ್ ಎಲ್ ಸಿ ಯಲ್ಲಿ ಶೇ 100 ಫಲಿತಾಂಶ ಪಡೆದಿರುತ್ತದೆ.

2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಾಜರಾದ ಎಲ್ಲಾ 11 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ ಶಾಲೆಗೆ ಶೇ. 100% ಫಲಿತಾಂಶ ತಂದಿರುತ್ತಾರೆ.

ಶಾಲೆಯಲ್ಲಿ ಮೊದಲ ಸ್ಥಾನದಲ್ಲಿ ಕು.ಅನುಜ್ಞಾ ಸಾಲಿಯಾನ್ (612) ದ್ವಿತೀಯ ಸ್ಥಾನದಲ್ಲಿ ಕು.ಕೀರ್ತನಾ (565) ತೃತೀಯ ಸ್ಥಾನದಲ್ಲಿ ಅಧ್ವೈತ್ (562) ಅಮೋಘ ಸಾಧನೆ ಮಾಡಿ ಶಾಲೆಗೆ ಹೆಮ್ಮೆ ತಂದಿರುತ್ತಾರೆ.

Related posts

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

Suddi Udaya

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya
error: Content is protected !!