25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಕಾಶಿಪಟ್ಣ : ಸರಕಾರಿ ಪ್ರೌಢಶಾಲೆ ಕಾಶಿಪಟ್ಣ 2023 24 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಒಟ್ಟು 33 ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ ನಾಲ್ಕು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಮೊಟ್ಟಮೊದಲ ಬಾರಿಗೆ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ನೂರು ಶೇಕಡಾ ಫಲಿತಾಂಶಕ್ಕೆ ಕಾರಣರಾದ ಎಲ್ಲಾ ವಿದ್ಯಾರ್ಥಿಗಳನ್ನು, ಶಾಲಾ ಶಿಕ್ಷಕರನ್ನು ಮತ್ತು ಬಹುಮುಖ್ಯ ವಾಗಿ ವಿದ್ಯಾರ್ಥಿಗಳ ಪೋಷಕರನ್ನು ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಎಸ್‌ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಊರ ವಿದ್ಯಾಭಿಮಾನಿಗಳು ಅಭಿನಂದಿಸಿದ್ದಾರೆ.

Related posts

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ

Suddi Udaya

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ಶಿಬಾಜೆ: ಮಧು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya
error: Content is protected !!