April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

ಬೆಳ್ತಂಗಡಿ : 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು , ಬೆಳ್ತಂಗಡಿ ಎಸ್.ಡಿ.ಎಂ ಪ್ರೌಢ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರವರು 625 ರಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ 2 ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಇವರು ಬೆಳ್ತಂಗಡಿಯ ಗಣೇಶ್ ರಾಮಚಂದ್ರ ಭಟ್ ಮತ್ತು ಮಾಲಿನಿ ದಂಪತಿಯ ಪುತ್ರ.

Related posts

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya
error: Content is protected !!