25.7 C
ಪುತ್ತೂರು, ಬೆಳ್ತಂಗಡಿ
May 17, 2025
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯು ಎಸ್ ಎಸ್ ಎಲ್ ಸಿಯಲ್ಲಿ ಶೇಕಡ 100 ಫಲಿತಾಂಶ ಸಾಧನೆಯನ್ನು ಮಾಡಿದೆ. ಒಟ್ಟು ಹದಿನೆಂಟು ವಿದ್ಯಾರ್ಥಿಗಳಲ್ಲಿ ಕು. ಅಮೂಲ್ಯ 549 ಮತ್ತು ಕು. ಪದ್ಮಿನಿ 527 ಅಂಕಗಳೊಂದಿಗೆ ಉನ್ನತ ಶ್ರೇಣಿಯೊಂದಿಗೆ ಪಾಸಾಗಿರುತ್ತಾರೆ.

ಇಬ್ಬರು ಮಾತ್ರ ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದು ಉಳಿದಂತೆ ಹದಿನೈದು ಮಂದಿ ವಿದ್ಯಾರ್ಥಿಗಳೂ ಪ್ರಥಮ ದರ್ಜೆಯಲ್ಲಿ ಉತ್ತಿರ್ಣರಾಗಿರುತ್ತಾರೆ. ಇದರೊಂದಿಗೆ ‘ಎ’ ಗ್ರೇಡ್ ಗುಣಮಟ್ಟದ ಸಾಧನೆ ಗೈದಿದೆ.

Related posts

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya
error: Content is protected !!