25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಮಡಂತ್ಯಾರು : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 55 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.

ಇವರಲ್ಲಿ 33 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 21 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅಲ್ವಿಟಾ ಡಿಸೋಜಾ 611, ನಂದನ್ ಪಿ. ನಾಯಕ್ 611, ಜೋಸ್ಲಿನ್ ರಶ್ಮಿ ಡಿಸೋಜಾ 603, ಪ್ರಿಯಾ ಶಾಂತಿ ಫೆರ್ನಾಂಡಿಸ್ 600 ಅತ್ಯುತ್ತಮ ಅಂಕ ಗಳಿಸಿ ತೇರ್ಗಡೆಹೊಂದಿದ್ದಾರೆ.

Related posts

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya
error: Content is protected !!