ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ by Suddi UdayaMay 9, 2024May 9, 2024 Share0 ನಡ: 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ. ಫಲಿತಾಂಶ ಪ್ರಕಟವಾಗಿದ್ದು ಮಂಜೊಟ್ಟಿ ರಝಾ ಗಾರ್ಡನ್ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ.ಪರೀಕ್ಷೆ ಬರೆದ 11 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. Share this:PostPrintEmailTweetWhatsApp