April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

ಬೆಳ್ತಂಗಡಿ: ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರು ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ ರಾಜ್ಯ ಕಂಡ ಅಪರೂಪದ ರಾಜಕಾರಣಿ, ಅಪ್ಪಟ ಮಾನವತಾವಾದಿ ಸಜ್ಜನರಾಗಿದ್ದರು, ಬೆಳ್ತಂಗಡಿ ಧರ್ಮ ಪ್ರಾಂತ್ಯದ ಜೊತೆಗೆ ಅತ್ಯುತ್ತಮ ಸಂಬಂಧವನ್ನು ಇಟ್ಟುಕೊಂಡಿದ್ದ ಬಂಗೇರ ಅವರು ಒಬ್ಬ ಮಾದರಿ ರಾಜಕಾರಣಿಯಾಗಿದ್ದರು ಎಂದು ಅವರು ಸಂತಾಪ ಸೂಚಿಸಿದ್ದಾರೆ

Related posts

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ “ಬ್ರಹ್ಮಶ್ರೀ- 2025” ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya
error: Content is protected !!