38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಎಸ್.ಪಿ ರಿಷ್ಯಂತ್, ಮಾಜಿ ಸಚಿವ ರಮಾನಾಥ ರೈ ಹಾಗೂ ಜನಪ್ರತಿನಿಧಿಗಳು

ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಈ ವೇಳೆ ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಎಸ್.ಪಿ ರಿಷ್ಯಂತ್ ಹಾಗೂ ಜನಪ್ರತಿನಿಧಿಗಳಿಂದ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು.

Related posts

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡೂರು ಸ. ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳಗಿರಿ ಕ್ಷೇತ್ರದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

Suddi Udaya
error: Content is protected !!