ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ರಾಜಕಾರಣದಲ್ಲಿ ವಿಶಿಷ್ಟ ಛಾಪನ್ನು ಮೂಡಿಸಿದ್ದ ರಾಜಕಾರಣಿ, ನೇರ ನಡೆನುಡಿಯ ರಾಜ್ಯ ಕಂಡ ಧೀಮಂತ ನಾಯಕ, ಎಲ್ಲಾ ಶೋಷಿತ ವರ್ಗದ ಆಶಾಕಿರಣ, ಶಿಕ್ಷಣ ಪ್ರೇಮಿ, ಧಾರ್ಮಿಕ ಮುಂದಾಳು ,ಐದು ಬಾರಿ ತಾಲೂಕಿನ ಜನ ಮೆಚ್ಚಿದ ಶಾಸಕರಾಗಿ, ಕರ್ನಾಟಕ ಘನ ಸರಕಾರದ ಮುಖ್ಯ ಸಚೇತಕರಾಗಿ ಹಾಗೂ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನಮ್ಮ ನೆಚ್ಚಿನ ನಾಯಕರೂ ಹಿರಿಯರೂ ಮಾಜಿ ಶಾಸಕ ವಸಂತ ಬಂಗೇರ ನಮ್ಮನ್ನಗಲಿದ್ದು, ಮಾಜಿ ಸೈನಿಕರ ಸಂಘ (ನೋ) ಬೆಳ್ತಂಗಡಿ ತಾಲೂಕು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.


ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗದವರಿಗೆ, ಅಭಿಮಾನಿಗಳಿಗೆ ಅವರ ಆಗಲುವಿಕೆಯ ನೋವನ್ನು ಹಾಗೂ ಸಹಿಸಲಾರದ ನಷ್ಟವನ್ನು,ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.

Related posts

ದ.ಕ. ಜಿಲ್ಲಾ ಬಿ.ಎಂ.ಎಸ್ ವತಿಯಿಂದ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya

ಅರಸಿನಮಕ್ಕಿ: ಕಾಡು ಹಂದಿ ದಾಳಿ

Suddi Udaya
error: Content is protected !!