September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

ಅರಸಿನಮಕ್ಕಿ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯು ಶೇ. 91.83% ಫಲಿತಾಂಶ ಲಭಿಸಿದೆ.

ಪರೀಕ್ಷೆಗೆ ಹಾಜರಾದ 49ವಿದ್ಯಾರ್ಥಿಗಳಲ್ಲಿ 45ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 8 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 12 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 8 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿರುತ್ತಾರೆ.

ಧನಲಕ್ಷ್ಮಿ 583, ಹರ್ಷಿತಾ ಗೌಡ 555, ವಿಂದ್ಯ 553 ಅಂಕಗಳೊAದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

Related posts

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!