25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಬೆದ್ರಬೆಟ್ಟು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ಒಟ್ಟು 38 ವಿದ್ಯಾರ್ಥಿಗಳು ಪರೀಕ್ಷೆ ಬರೆದು 38 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶಾಲೆಗೆ ಶೇ.100 ಫಲಿತಾಂಶ ದಾಖಲಿಸಿದೆ.

7ವಿದ್ಯಾರ್ಥಿಗಳು ಉನ್ನತ ಶ್ರೇಣಿ, 31 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶಾಲೆಯ ಕೆ. ಮುಖೇಶ್ ಗೌಡ 625 ರಲ್ಲಿ 611 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. 591 ಅಂಕಗಳನ್ನು ಪಡೆದು ಅನ್ವಿತಾ ಕೆ ದ್ವಿತೀಯ ಸ್ಥಾನವನ್ನು, 583 ಅಂಕಗಳನ್ನು ಪಡೆದು ಬಿ.ಎಸ್ ಸೃಜನ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!