September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ವಿ.ಹಿಂ.ಪ. ಬಜರಂಗದಳ ಪ್ರಖಂಡರಿಂದ ಸಂತಾಪ

ಬೆಳ್ತAಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರರ ಅಗಲಿಕೆ ತಾಲೂಕಿನ ಜನತೆಗೆ ಅತೀವ ನೋವು ಉಂಟು ಮಾಡಿದೆ, ಅಗಲಿದ ತಮ್ಮ ಆತ್ಮಕ್ಕೆ ಮೋಕ್ಷ ಪ್ರಾಪ್ತಿಯಾಗಲಿ ಎಂದು ದೇವರಲ್ಲಿ ಪ್ರಾರ್ಥನೆ. ತಮ್ಮ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ತಮ್ಮ ಕುಟುಂಬ, ಬಂಧುವರ್ಗ ಹಾಗೂ ಅಭಿಮಾನಿವರ್ಗಕ್ಕೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇವೆ.

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡರು ತೀವ್ರ ಸಂತಾಪ ಸೂಚಿಸುತ್ತದೆ.

Related posts

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಉಚಿತ ಶ್ರವಣ ಯಂತ್ರ ವಿತರಣೆ

Suddi Udaya

ಪಡಂಗಡಿ ಸರಕಾರಿ ಪ್ರೌಢ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya
error: Content is protected !!