29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಉಪ್ಪಿನಂಗಡಿ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ

ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಇಂಟಿಗ್ರೇಟೆಡ್ ಶಿಕ್ಷಣ ಕೊಡುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ ಹಾಗೂ ಉಪ್ಪಿನಂಗಡಿ ಭಾಗಗಳಿಂದ ಹಲವು ವಿದ್ಯಾರ್ಥಿಗಳ ಬೇಡಿಕೆಯಿರುವುದರಿಂದ ಈ ಎಲ್ಲಾ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಆರ್ಥಿಕವಾಗಿ ಹಿಂದುಳಿದ, ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಘೋಷಣೆ ಮಾಡಿರುವ ಎಕ್ಸೆಲ್ ಪದವಿ ಪೂರ್ವ ಕಾಲೇಜು ಇದೀಗ ವಿವಿಧ ಭಾಗಗಳಿಂದ ಬಸ್ ಸೌಲಭ್ಯ ಕಲ್ಪಿಸಿ , ವಿದ್ಯಾರ್ಥಿಗಳ ಕನಸು ನನಸು ಬೆಂಬಲ ನೀಡಿದೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!