38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಧರ್ಮಸ್ಥಳ ಎಸ್‌ಡಿಎಂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಲಭಿಸಿದ್ದು ಒಟ್ಟು 54 ಜನ ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳಿಗೆ ಎ+ ಹಾಗೂ 20 ವಿದ್ಯಾರ್ಥಿಗಳಿಗೆ ಎ ಗ್ರೇಡ್ ಲಭಿಸಿದೆ.
೨೯ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು ಪ್ರಥಮ ದರ್ಜೆ, ೨ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಗೊಂಡಿರುತ್ತಾರೆ. ಅತ್ಯಧಿಕ 618 ಅಂಕಗಳೊAದಿಗೆ ಶೇಕಡ 100 ಫಲಿತಾಂಶ ಲಭ್ಯವಾಗಿದ್ದು ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಮತ್ತು ಹೆತ್ತವರಿಗೆ ಬಹಳ ಸಂತಸ ನೀಡಿದೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಸಂತಸ ವ್ಯಕ್ತಪಡಿಸಿದ್ದಾರೆ.

ಹಂಸಿನಿ ಭಿಡೆ 618, ಆಶಿತಾ ೬೦೬, ಭಾರ್ಗವಿ 604, ಶ್ರೀವತ್ಸ ಯು. 598, ಸುಮಿತ್ ಎಸ್. 597, ಚಿನ್ಮಯಿ 596, ಸುಶಾನ್ 596, ಸಮನ್ವಿ ಪಿ 593, ಅನ್ವಿತಾ ಹೆಬ್ಬಾರ್ ಎಂ. 586, ಅಶ್ವಿಜ್ 578, ದೀಕ್ಷಾ 578, ಸಾನ್ವಿ ಜೈನ್570, ಚಿನ್ನಮ್ಮ 569, ಜೆಸ್ವಿನ್ ಕೆ.ಜೆ. 567, ಅನಘಾ ಎಂ.ಡಿ. 558, ಕುಶಾಲ್ ಆರಾಧ್ಯ 558, ಅನಿಕಾ ಪಿ. 557, ದೀಕ್ಷಾ ರೋಸ್ 555, ನಿಶಾಂತ್ 547, ಪೂರ್ವಿಕಾ ಆರ್. 547, ಜೆಸ್ನಾ ಎಂ.ಡಿ. 546, ಆದಿತ್ಯಾ ಹೆಚ್.ಎಸ್ 544, ರೇವಂತ್ ಮನೋಹರ್ ರಾವ್ 543, ಅಭಿಜ್ನಾನ್ ಎ. ಶೆಟ್ಟಿ 542, ಅಪೇಕ್ಷಾ 542, ಅಶ್ವಲ್ ಹೆಬ್ಬಾರ್ ಎಂ. 540, ಪವಿತ್ರಾ ಜೈನ್ 537, ಹರ್ಷಿತಾ ವಿ.ಆರ್. 533, ನಿವೇದ್ಯಾ ಆರ್.ಬಿ. 533 ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

Related posts

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ದ್ವಿಚಕ್ರ ವಾಹನ

Suddi Udaya

ಸೆ.20-22: ಮಂಗಳೂರು- ಉಡುಪಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024: ಒಂದೇ ಸೂರಿನಡಿಯಲ್ಲಿ 120 ಕ್ಕೂ ಹೆಚ್ಚಿನ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

Suddi Udaya
error: Content is protected !!