25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

ಬೆಳ್ತಂಗಡಿ: ಧೀಮಂತ ರಾಜಕಾರಣಿ ವಸಂತ ಬಂಗೇರರ ಅಗಲಿಕೆ ಶೋಷಿತ ಸಮಾಜಕ್ಕೆ ತುಂಬಲಾಗದ ನಷ್ಟವನ್ನುಂಟು ಮಾಡಿದೆ. ಅವರ ದಿಟ್ಟ ಮತ್ತು ಧೀಮಂತ ರಾಜಕಾರಣ ಯುವ ಪೀಳಿಗೆಗೆ ಆದರ್ಶಪ್ರಾಯವಾಗಿದೆ. ಸಂಜೀವ ಕುಲ್ಲಾಜೆ ಯವರು ಮಲೆಕುಡಿಯ ಸಂಘದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಬಂಗೇರರ ಸಹಕಾರದಿಂದ ಕೊಯ್ಯೂರಿನಲ್ಲಿ ಮಲೆಕುಡಿಯ ಸಮುದಾಯ ಭವನ ನಿರ್ಮಿಸಲು ಸಾಧ್ಯವಾಯಿತು. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ ಕುಟುಂಬಸ್ಥರಿಗೆ, ಬಂಧು ಬಳಗಕ್ಕೆ, ಹಿತೈಷಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಪರಮಾತ್ಮ ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ ಸೂಚಿಸಿದರು.

Related posts

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಗೆ ಬೆಂಕಿ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya

ಉಜಿರೆ ಯು.ಎಸ್ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!