September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

ಕೊಕ್ಕಡ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ.

ಪರೀಕ್ಷೆಗೆ ಹಾಜರಾದ 9 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಕು. ಧನ್ಯ 565ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

Related posts

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ರುಡ್‌ಸೆಟ್‌ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ, ಒಂಬತ್ತನೇ ವರ್ಷದ ” ಸ್ಕೌಟ್ ಗಣಪತಿ” ಪೂಜೆ

Suddi Udaya

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!