32.9 C
ಪುತ್ತೂರು, ಬೆಳ್ತಂಗಡಿ
March 6, 2026
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ (KSEAB) ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ-2024 ಅನ್ನು ಇಂದು ಮೇ 9 ರಂದು ಅಧಿಕೃತವಾಗಿ ಪ್ರಕಟಿಸಿದೆ.

ಉಡುಪಿ ಜಿಲ್ಲೆ ಶೇ.94 ರಷ್ಟು ಪ್ರಥಮ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಶೇ 92.12. ರಷ್ಟು ಫಲಿತಾಂಶ ಪಡೆದು ಎರಡನೇ ಸ್ಥಾನದಲ್ಲಿದೆ.

Related posts

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!