30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

ವೇಣೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಒಟ್ಟು 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 31 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶಾಲೆಗೆ ಶೇಕಡ 100 ಫಲಿತಾಂಶ ದಾಖಲಿಸಿದೆ.

6 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 13 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya
error: Content is protected !!