32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

ಬೆಳ್ತAಗಡಿ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.100 ಫಲಿತಾಂಶ ಪಡೆದುಕೊಂಡಿದೆ.

ಪರೀಕ್ಷೆಗೆ ಹಾಜರಾದ 77 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 23 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 46 ವಿದ್ಯಾರ್ಥಿಗಳು ಪ್ರಥಮ ದರ್ಜೆ, 8 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತಿರ್ಣರಾಗಿರುತ್ತಾರೆ.

ಅಭಿಜ್ಞಾ ಎಸ್. ಶೆಟ್ಟಿ ಮತ್ತು ನವಮಿ ಎಂ. 615 ಅಂಕದೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಸುಚೇತ್.ಕೆ 598 ದ್ವಿತೀಯ ಸ್ಥಾನ ಮತ್ತು ಸಂಜನ ಪೈ 589 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

Suddi Udaya

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗಿದಾಗ ನಾಲ್ಕೂರು ಬೊಕ್ಕಸ ಬಳಿ ಬೈಕ್ ಸ್ಕಿಡ್ : ಗಂಭೀರ ಗಾಯಗೊಂಡ ಮಹಿಳೆ ಸಾವು

Suddi Udaya

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿಅಭಿವೃದ್ಧಿ ಕಾರ್ಯಗಳ ಹಸ್ತಾಂತರ

Suddi Udaya
error: Content is protected !!