September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

ಗುರುವಾಯನಕೆರೆ: ವಿದ್ವತ್ ಆಡಳಿತ ಮಂಡಳಿ ಪ್ರತಿಭಾನ್ವಿತ ಪಿ.ಯು ಆಕಾಂಕ್ಷಿಗಳನ್ನು ದತ್ತು ಪಡೆದು ಎರಡು ವರ್ಷಗಳ ಉಚಿತ ಶಿಕ್ಷಣಕ್ಕೆ ಅವಕಾಶ ಮಾಡಿಕೊಟ್ಟಿದೆ. “ವಿದ್ವತ್ ಪ್ರವೇಶ ಪರೀಕ್ಷೆಯಲ್ಲಿ” ಶೇ.90 ಗಿಂತ ಅಧಿಕ ಅಂಕಗಳಿಸಿದ ಎಲ್ಲಾ ಪ್ರತಿಭಾನ್ವಿತರನ್ನು ದತ್ತು ಪಡೆಯಲು ಸಂಸ್ಥೆ ನಿರ್ಧರಿಸಿದೆ. ಅದರೊಂದಿಗೆ ಶೇ.85 ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ, ಶೇ.80 ಕ್ಕಿಂತ ಅಧಿಕ ಅಂಕ ಗಳಿಸಿದವರಿಗೆ ಕಾಲೇಜು ಶುಲ್ಕದಲ್ಲಿ 75% ರಷ್ಟು ರಿಯಾಯಿತಿ, ಶೇ. 75 ಕ್ಕಿಂತ ಅಧಿಕ ಅಂಕ ಗಳಿಸಿದವರಿಗೆ ಕಾಲೇಜು ಶುಲ್ಕದಲ್ಲಿ 50% ರಷ್ಟು ರಿಯಾಯಿತಿಯನ್ನು ಕೊಡಲು ಸಂಸ್ಥೆ ನಿರ್ಧರಿಸಿದೆ. ಮೇ 10 ರಿಂದ 19 ರೊಳಗೆ ಯಾವುದೇ ದಿನ ವಿದ್ವತ್ ಕಾಲೇಜಿಗೆ ಬಂದು ಪ್ರವೇಶ ಪರೀಕ್ಷೆ ಬರೆಯಬಹುದು. ಪ್ರಶ್ನೆಗಳು ಒಅಕಿ’s ಮಾದರಿಯಲ್ಲಿದ್ದು ಹತ್ತನೇ ತರಗತಿ ಗಣಿತದ 20, ವಿಜ್ಞಾನದ 20, ಹಾಗೂ ಇಂಗ್ಲೀಷ್‌ನ 10 ಪ್ರಶ್ನೆಗಳನ್ನು ಹೊಂದಿರುವವು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 95% ದಿಂದ 100% ದ ವರೆಗೆ ಅಂಕಗಳಿಸಿದ ವಿದ್ಯಾರ್ಥಿಗಳು ವಾಣಿಜ್ಯ (ಕಾಮರ್ಸ್) ವಿಷಯವನ್ನು ಓದುವ ಆಸಕ್ತಿ ಹೊಂದಿದ್ದರೆ, ಆ ವಿದ್ಯಾರ್ಥಿಗಳಿಗೆ ಕಾಲೇಜು ಮತ್ತು ಹಾಸ್ಟೆಲ್ ಶುಲ್ಕದಲ್ಲಿ ಭಾರೀ ರಿಯಾಯಿತಿ ಅಥವಾ ಸಂಪೂರ್ಣ ವಿನಾಯಿತಿಯನ್ನು ನೀಡಲಾಗುವುದು.

ವಿದ್ವತ್ ಪಿ.ಯು ಕಾಲೇಜು, ಗುರುವಾಯನಕೆರೆ, ಬೆಳ್ತಂಗಡಿ, ದ.ಕ
ವೆಬ್ ಸೈಟ್ – www.vidvath.org
ಹೆಚ್ಚಿನ ಮಾಹಿತಿಗಾಗಿ ಸಂರ‍್ಕಿಸಿ :8050902319, 7618718791, 7618718794

Related posts

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರುಜಯಂತಿ, ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ಪ್ರತಿಷ್ಠಿತ ಮುಗ್ಗಗುತ್ತಿನಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ: ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಬೋಶ್ ಇಂಟರ್ನ್‌ಶಿಪ್ ಆಯ್ಕೆ ಪ್ರಕ್ರಿಯೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya
error: Content is protected !!