25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಉಜಿರೆ: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 70 ವಿದ್ಯಾರ್ಥಿಗಳಲ್ಲಿ 70 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.

ಇವರಲ್ಲಿ 27 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 43 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅಂಶುಲಾ ಶ್ರೇಷ್ಠಾ 616, ಪ್ರಶಂಸ 613, ಗೌತಮಿ ಡಿ 609 ಅತ್ಯುತ್ತಮ ಅಂಕ ಗಳಿಸಿದ್ದಾರೆ.

Related posts

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಕೊಯ್ಯೂರು: ಬೈಕ್ ಮುಖಾಮುಖಿ ಡಿಕ್ಕಿ: ಶಾಲಾ ಶಿಕ್ಷಕನಿಗೆ ಗಂಭೀರ ಗಾಯ

Suddi Udaya

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya
error: Content is protected !!