25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

ಬೆಳ್ತಂಗಡಿ: 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಬೆಳ್ತಂಗಡಿ ತಾಲೂಕಿನಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 3950 ವಿದ್ಯಾರ್ಥಿಗಳಲ್ಲಿ 3720 ವಿದ್ಯಾರ್ಥಿಗಳು ಉತ್ತೀರ್ಣರಾಗಿ ತಾಲೂಕಿಗೆ ಶೇ.94.18 ಫಲಿತಾಂಶ ಲಭಿಸಿದೆ.

ಒಟ್ಟು 43 ಶಾಲೆಗಳು ಶೇ 100 ಫಲಿತಾಂಶ ಪಡೆದಿದೆ, ಇದರಲ್ಲಿ 14 ಸರಕಾರಿ ಶಾಲೆಗಳು, 4 ಅನುದಾನಿತ ಶಾಲೆ ಹಾಗೂ 25 ಅನುದಾನಿತ ರಹಿತ ಶಾಲೆಗೆ ಉನ್ನತ ಮಟ್ಟದಲ್ಲಿ ತೇರ್ಗಡೆ ಹೊಂದಿದೆ

ಬಂಗಾಡಿ ಬೆದ್ರಬೆಟ್ಟು ಮರಿಯಾಂಬಿಕಾ ಆಂಗ್ಲ ಮಾಧ್ಯಮಾ ಶಾಲಾ ವಿದ್ಯಾರ್ಥಿ ಮುಖೇಶ್ ಗೌಡ ರವರಿಗೆ 625 ರಲ್ಲಿ 611 ಅಂಕ ಗಳಿಸಿದ್ದಾರೆ,

Related posts

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಗೆ ಶೇ. 86.84 ಫಲಿತಾಂಶ

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!