24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ. 97.29 ಫಲಿತಾಂಶ

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 74 ವಿದ್ಯಾರ್ಥಿಗಳಲ್ಲಿ 72 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ ಶೇ 97.29 ಫಲಿತಾಂಶವನ್ನು ಪಡೆದಿದೆ.

12 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ, ಹಾಗೂ 46 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. 612 ಅಂಕ ಪಡೆದು ಮಹಮ್ಮದ್ ಝಿಯಾದ್ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.

Related posts

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ

Suddi Udaya

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅಂಡಿಂಜೆ: ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

Suddi Udaya

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

Suddi Udaya

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya
error: Content is protected !!