September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ನಡ: 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ. ಫಲಿತಾಂಶ ಪ್ರಕಟವಾಗಿದ್ದು ಮಂಜೊಟ್ಟಿ ರಝಾ ಗಾರ್ಡನ್ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ.
ಪರೀಕ್ಷೆ ಬರೆದ 11 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ.

Related posts

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೇಲಂತಬೆಟ್ಟು ಸಂಪತ್ ಆಚಾರ್ಯ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಂಗಳೂರಿನಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ವತಿಯಿಂದ ನಂದಗೋಕುಲ ಗೋಶಾಲೆಗೆ ಹಸಿಹುಲ್ಲು ವಿತರಣೆ

Suddi Udaya

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!