30.3 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

ಪೆರ್ಲ: 2024ನೇ ಸಾಲಿನ ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಸತತ 5ನೇ ಸಲವೂ ಶೇ. 100% ಫಲಿತಾಂಶ ಪಡೆದಿದೆ.

ಕಳೆದ 5 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ 100% ಫಲಿತಾಂಶ ಪಡೆದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಏಕೈಕ ಪ್ರೌಢ ಶಾಲೆ ಪೆರ್ಲ ಬೈಪಾಡಿ ಶಾಲೆಯಾಗಿದೆ. ಒಟ್ಟು ಪರೀಕ್ಷೆ ಬರೆದ 41 ವಿದ್ಯಾರ್ಥಿಗಳಲ್ಲಿ 41 ವಿದ್ಯಾರ್ಥಿಗಳು ಉತ್ತೀರ್ಣರಾಗಿ, 10 ಉನ್ನತ ಶ್ರೇಣಿ, 25 ಪ್ರಥಮ ; 5 ದ್ವಿತೀಯ; 1 ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಉತ್ತಮ ಫಲಿತಾಂಶ ಪಡೆದ ಶಾಲೆಯನ್ನು ಎಸ್.ಡಿ.ಎಂ.ಸಿ. ಮತ್ತು ಊರವರು ಅಭಿನಂದನೆ ಸಲ್ಲಿಸಿದರು.

Related posts

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya
error: Content is protected !!