38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಶೇ.100 ಫಲಿತಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪೆರಿಂಜೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಶೇ. 100 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ 27ವಿದ್ಯಾರ್ಥಿಗಳು ಹಾಜರಾಗಿದ್ದು, ಒಬ್ಬ ವಿದ್ಯಾರ್ಥಿ ಡಿಸ್ಟಿಂಕ್ಷನ್, 19 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 7 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿಉತ್ತೀರ್ಣಗೊಂಡಿದ್ದಾರೆ.

ರಜತ್ 536 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.

Related posts

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಯಂ ಕಾಲೇಜಿನಲ್ಲಿ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆ

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya
error: Content is protected !!