28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ

ಕಲ್ಮಂಜ ಪ್ರೌಢಶಾಲೆಯ ಕು! ತನುಶ್ರೀ617 ಅಂಕ ಗಳಿಸಿ ಸರಕಾರಿ ಕನ್ನಡ ಮಾಧ್ಯಮ ಶಾಲೆ ಗಳಲ್ಲೇ ತಾಲೂಕಿಗೆ ಪ್ರಥಮ ಮತ್ತು ಜಿಲ್ಲಾ ಮಟ್ಟದಲ್ಲೂ ಪ್ರಥಮ ಸ್ಥಾನ ಪಡೆದಿದ್ದಾಳೆ.

ಕಲ್ಮಂಜ ಪ್ರೌಢಶಾಲೆಯ ಪರೀಕ್ಷೆಗೆ ಹಾಜರಾದ 45 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿ 97.77% ಫಲಿತಾಂಶ ಬಂದಿರುತ್ತದೆ.

Related posts

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

Suddi Udaya
error: Content is protected !!