ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

ಬೆಳ್ತಂಗಡಿ ತಾಲೂಕಿನ ನೆರಿಯ ವಲಯದ ಬಯಲು ಎಂಬಲ್ಲಿನ ಜಯಂತ್ ಶೆಣೈ ಹಾಗೂ ವಿದ್ಯಾ ರವರ 22ವರ್ಷದ ಮಗಳು ಕು ಶ್ವೇತಾ ರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ಕಾಮೋಡ್ ವೀಲ್ ಚೇರ್ ನ್ನು ವಲಯ ಜನಜಾಗೃತಿ ಕೋಶಾಧಿಕಾರಿ ಶರೀಫ್ ಕೆ ರವರು,ವಲಯ ಅಧ್ಯಕ್ಷರಾದ ಸತೀಶ್ ಕುಕ್ಕೆಜಾಲು,ಒಕ್ಕೂಟದ ಅಧ್ಯಕ್ಷರಾದ ಸಂಧ್ಯಾರವರು ವಿತರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ನವೀನ್ ಕುಮಾರ್ ,ಸೇವಾಪ್ರತಿನಿಧಿಯಾದ ಸುಮಿತ್ರಾ ರವರು ಉಪಸ್ಥಿತರಿದ್ದರು.

Related posts

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು-ತೆಂಕಕಾರಂದೂರು: 36ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಆಯ್ಕೆ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕೊಕ್ಕಡ : ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ

Suddi Udaya
error: Content is protected !!