April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

ಬೆಳ್ತಂಗಡಿ: ವಸಂತ ಬಂಗೇರ ಅವರು ತನ್ನ ವಿಶಿಷ್ಟ ವ್ಯಕ್ತಿತ್ವದ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವ ನಾಯಕರಾಗಿದ್ದು ನಿಜವಾದ ಅರ್ಥದಲ್ಲಿ ಬಡವರ ಬಂಧುವಾಗಿದ್ದರು‌.


ಐದು ಬಾರಿ ಶಾಸಕರಾಗಿದ್ದ ಅವರು ತನ್ನ ಅವಧಿಯುದ್ದಕ್ಕೂ ಕಾಜೂರು ದರ್ಗಾ ಮತ್ತು ಮಸ್ಜಿದ್ ನ ಅಭಿವೃದ್ಧಿಯಲ್ಲಿ ಕೊಡುಗೆ ನೀಡಿದ್ದರು. ಕಾಜೂರನ್ನು ಸಂಪರ್ಕಿಸುವ ರಸ್ತೆ ಮತ್ತು ಸೇತುವೆಗಳ ನಿರ್ಮಾಣ ಮಾಡಿಸಿಕೊಡುವ ಮೂಲಕ ನೆನಪಿನಲ್ಲಿ ಉಳಿಯುವ ಸೇವೆ ನೀಡಿದ್ದರು. ಕಾಜೂರು ಕ್ಷೇತ್ರದ ಬಗ್ಗೆ ಅಪಾರ ಭಕ್ತಿ ಹೊಂದಿದ್ದ ಅವರು ಜನತಾದಳ ಪಕ್ಷದಲ್ಲಿ ಶಾಸಕರಾಗಿದ್ದಾಗ ಕಾಜೂರು ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ಆಗಮಿಸಿದ್ದರು.


ಅವರ ಅಗಲುವಿಕೆಗೆ ಕಾಜೂರು ಆಡಳಿತ ಮಂಡಳಿ ತೀವ್ರ ಸಂತಾಪ ಸೂಚಿಸುತ್ತದೆ.

Related posts

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಸರ್ವ ಧರ್ಮ ಪ್ರಾರ್ಥನೆ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya
error: Content is protected !!