ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

ಸುಲ್ಕೇರಿ : 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ 36 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 36 ವಿದ್ಯಾರ್ಥಿಗಳು ತೇರ್ಗಡೆಗೊಂಡು ಒಟ್ಟು ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.

ಇವರಲ್ಲಿ ತ್ರಿಷಾ 625 ರಲ್ಲಿ 615 ಅಂಕ ಗಳಿಸಿ ರಾಜ್ಯಕ್ಕೆ 10 ನೇ ರ್‍ಯಾಂಕ್ ಗಳಿಸಿದ್ದಾರೆ. ಇವರು ಶಿರ್ಲಾಲು ಗ್ರಾಮದ ಸತೀಶ್ ಹಾಗೂ ಯಶೋಧ ದಂಪತಿ ಯ ಪುತ್ರಿ.

Related posts

ಕಾಶಿಬೆಟ್ಟು ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ನಲ್ಲಿ ಆಯುಧ ಪೂಜೆ

Suddi Udaya

ಅಳದಂಗಡಿ ಶ್ರೀ ಕ್ಷೇ ಧ. ಗ್ರಾ. ಯೋಜನೆಯ ಜನಜಾಗೃತಿ ಗ್ರಾಮಸಮಿತಿ ಸಭೆ

Suddi Udaya

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಮಿತ್ತಬಾಗಿಲು: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!