38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ನಿಡ್ಲೆ ಸರಕಾರಿ ಪ್ರೌಢಶಾಲೆಗೆ ಶೇ. 95.65 ಫಲಿತಾಂಶ

ನಿಡ್ಲೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 23 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ ಶೇ. 95.65 ಫಲಿತಾಂಶ ಲಭಿಸಿದೆ.

1 ಅತ್ಯುನ್ನತ ಶ್ರೇಣಿ, 12 ಉನ್ನತ ಶ್ರೇಣಿ ಗಳಿಸಿದ್ದಾರೆ. ಇವರಲ್ಲಿ ಅರ್ಪಿತಾ ಕೆ ಆರ್. 579 ಅತ್ಯುನ್ನತ ಅಂಕ ಗಳಿಸಿ ತೇರ್ಗಡೆ ಹೊಂದಿದ್ದಾರೆ.

Related posts

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya
error: Content is protected !!